ವೀಡಿಯೊ..| ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ; ದಿಕ್ಕಾಪಾಲಾಗಿ ಓಡಿದ ಜನ
ಮೈಸೂರು: ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದು ಅರಮನೆಯಿಂದ ಹೊರಬಂದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಿಶ್ವವಿಖ್ಯಾತ ದಸರಾ ಗಜಪಡೆಯ (Mysuru Dasara Elephants) ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿದ್ದು, ದಾಳಿಗೆ ತತ್ತರಿಸಿದ ಕಂಜನ್ ಆನೆ ಅರಮನೆ … Continued