ಕೆಪಿಎಸ್‌ಸಿಯಿಂದ 1080 ಎಸ್‌ಡಿಎ ಹುದ್ದೆ ಅಭ್ಯರ್ಥಿಗಳ ಅರ್ಹತಾ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ)ದಿಂದ ಕರೆಯಲಾಗಿದ್ದ ಕಿರಿಯ ಸಹಾಯಕ ಕಂ ದ್ವಿತೀಯ ದರ್ಜೆ ಸಹಾಯಕರ 1,080 ಹುದ್ದೆಗಳ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಉಳಿಕೆ ಮೂಲ ವೃಂದದ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು ಎಂದು ತಿಳಿಸಿದೆ. 1080 ಎಸ್‌ಡಿಎ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಬಳಿಕ, ಈಗ … Continued