ಟಿ20 ವಿಶ್ವಕಪ್ 2026: ಶ್ರೀಲಂಕಾ ವಿರುದ್ಧ ಗೆದ್ದರೂ ವಿಶ್ವಕಪ್‌ನಿಂದ ಹೊರಬಿದ್ದ ಪಾಕಿಸ್ತಾನ…!
ಕೊಲಂಬೊ : ಶ್ರೀಲಂಕಾದ ಪಲ್ಲೆಕೆಲೆಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಪಾಕಿಸ್ತಾನ 5 ರನ್‌ಗಳ ರೋಚಕ ಜಯ ಸಾಧಿಸಿದರೂ ಸಹ, ನಿವ್ವಳ ರನ್ ದರ (Net Run Rate) ಆಧಾರದ ಮೇಲೆ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದೆ. ಹಾಗೂ ಸೂಪರ್ 8ರ ಗುಂಪು 2ರಿಂದ ನ್ಯೂಜಿಲೆಂಡ್ ತಂಡವು ಸೆಮಿ ಫೈನಲ್ ಪ್ರವೇಶಿಸಿದ ಎರಡನೇ ತಂಡವಾಯಿತು. ನೆಟ್ ರನ್ … Continued