ಅರ್ನಾಲ್ಟ್ ಹಿಂದಕ್ಕಿ ಪುನಃ ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾದ ಎಲೋನ್ ಮಸ್ಕ್
ಎಲೋನ್ ಮಸ್ಕ್ ಅವರು ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಗುರುವಾರ ಬಿಡುಗಡೆಯಾದ ಬ್ಲೂಮ್ ಬರ್ಗ್ ಬಿಲಿಯನರ್ಸ್ ಸೂಚ್ಯಂಕದ ಪ್ರಕಾರ ಮಸ್ಕ್ ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿ ಮೊದಲ ಸ್ಥಾನವನ್ನು ಮರಳಿ ಪಡೆದಿದ್ದಾರೆ. ಪ್ಯಾರಿಸ್ ವಹಿವಾಟಿನಲ್ಲಿ ಅರ್ನಾಲ್ಟ್‌ನ LVMH ಷೇರುಗಳು 2.6% ಕುಸಿದ ನಂತರ ಟೆಸ್ಲಾ ಮುಖ್ಯಸ್ಥ ಮಸ್ಕ್ ಅವರು … Continued