7 ವಿಮಾನಗಳಿಗೆ ಬಾಂಬ್ ಬೆದರಿಕೆ: ತುರ್ತು ಭೂಸ್ಪರ್ಶ
ನವದೆಹಲಿ: ವಿವಿಧ ವಿಮಾನಯಾನ ಸಂಸ್ಥೆಗಳಿಗೆ ಸೇರಿದ ಏಳು ವಿಮಾನಗಳಿಗೆ ಮಂಗಳವಾರ ಬಾಂಬ್ ಬೆದರಿಕೆ ಬಂದ ನಂತರ ಎರಡು ಅಂತಾರಾಷ್ಟ್ರೀಯ ವಿಮಾನಗಳು ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಸಾಮಾಜಿಕ ಮಾಧ್ಯಮಗಳ ಮೂಲಕ ಅವುಗಳಿಗೆ ಬಾಂಬ್ ಬೆದರಿಕೆ ಬಂದಿತ್ತು ಎಂದು ಹೇಳಲಾಗಿದೆ. ಅಯೋಧ್ಯೆ ಮೂಲಕ ಜೈಪುರದಿಂದ ಬೆಂಗಳೂರಿಗೆ ಬರುವ ವಿಮಾನ, ದೆಹಲಿಯಿಂದ ಚಿಕಾಗೊಗೆ ಹೋಗುವ ವಿಮಾನ , ಮಧುರೈನಿಂದ ಸಿಂಗಪುರಕ್ಕೆ … Continued