ಮುಂಬೈ ಮೆರಿನ್ ಡ್ರೈವ್‌ನಲ್ಲಿ ಎಲ್ಲರ ಮಧ್ಯೆ ಜಾಗಿಂಗ್ ಮಾಡಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್-ವೀಡಿಯೊ ವೈರಲ್‌

ಮುಂಬೈ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ ‘ಎಐ ಇಂಪ್ಯಾಕ್ಟ್ ಸಮ್ಮಿಟ್’ನಲ್ಲಿ (AI Impact Summit) ಭಾಗವಹಿಸಲು ಆಗಮಿಸಿರುವ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮಂಗಳವಾರ ಮುಂಬೈನಲ್ಲಿ ಬಿಡುವಿಲ್ಲದ ಕಾರ್ಯಕ್ರಮದ ನಡುವೆಯೂ ಜನರ ಗಮನ ಸೆಳೆದರು. ಮಂಗಳವಾರ ಬೆಳಿಗ್ಗೆ ಮುಂಬೈಗೆ ಬಂದಿಳಿದ ಮ್ಯಾಕ್ರನ್ ಅವರು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ನಗರದ ಐಕಾನಿಕ್ ‘ಮೆರಿನ್ ಡ್ರೈವ್’ ಮತ್ತು … Continued

ಭಾರತ-ಫ್ರಾನ್ಸ್ ಸಂಬಂಧದಲ್ಲಿ ಹೊಸ ಯುಗ: 20ಕ್ಕೂ ಹೆಚ್ಚು ಒಪ್ಪಂದಗಳ ಘೋಷಣೆ ಮಾಡಿದ ಮೋದಿ-ಮ್ಯಾಕ್ರನ್

ಮುಂಬೈ: ಮುಂಬೈನಲ್ಲಿ ನಡೆದ ವ್ಯಾಪಕ ದ್ವಿಪಕ್ಷೀಯ ಮಾತುಕತೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಮಂಗಳವಾರ ರಕ್ಷಣೆ, ಕೌಶಲ್ಯ, ತಂತ್ರಜ್ಞಾನ ಸಹಕಾರ, ವ್ಯಾಪಾರ ಮತ್ತು ಆರೋಗ್ಯ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳನ್ನು ಘೋಷಿಸಿದರು. ಅಧ್ಯಕ್ಷ ಮ್ಯಾಕ್ರನ್ ನವದೆಹಲಿಯಲ್ಲಿ ನಡೆಯಲಿರುವ 2026 ರ AI ಶೃಂಗಸಭೆಯಲ್ಲಿ ಭಾಗವಹಿಸಲು ಮತ್ತು ಪ್ರಧಾನಿ ಮೋದಿ … Continued

ಫ್ರಾನ್ಸ್ ಅಧ್ಯಕ್ಷ ಮ್ಯಾಕ್ರನ್ ಭೇಟಿಗೆ ಮುನ್ನ ₹3.25 ಲಕ್ಷ ಕೋಟಿ ವೆಚ್ಚದಲ್ಲಿ 114 ರಫೇಲ್ ಯುದ್ಧ ವಿಮಾನಗಳ ಖರೀದಿಗೆ ಡಿಎಸಿ ಒಪ್ಪಿಗೆ

ನವದೆಹಲಿ: ಭಾರತೀಯ ವಾಯುಪಡೆಯ (IAF) ಬಲವರ್ಧನೆಗಾಗಿ ಕೇಂದ್ರ ಸರ್ಕಾರವು ಐತಿಹಾಸಿಕ ತೀರ್ಮಾನವೊಂದನ್ನು ಕೈಗೊಂಡಿದೆ. ಸುಮಾರು ₹3.25 ಲಕ್ಷ ಕೋಟಿ ವೆಚ್ಚದಲ್ಲಿ 114 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣಾ ಸಚಿವಾಲಯವು ಅಧಿಕೃತ ಒಪ್ಪಿಗೆ ನೀಡಿದೆ. ಇದು ದೇಶದ ರಕ್ಷಣಾ ಖರೀದಿ ಇತಿಹಾಸದಲ್ಲೇ ಅತಿದೊಡ್ಡ ಒಪ್ಪಂದ ಎಂದು ಗುರುತಿಸಲ್ಪಟ್ಟಿದೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರ … Continued

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಭೇಟಿಗೂ ಮುನ್ನ ಭಾರತ 114 ರಫೇಲ್ ಜೆಟ್‌ಗಳ ಖರೀದಿ ಒಪ್ಪಂದಕ್ಕೆ ಅನುಮೋದನೆ ಸಾಧ್ಯತೆ

ನವದೆಹಲಿ: ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಭಾರತ ಭೇಟಿಗೂ ಮುನ್ನವೇ, ಫ್ರಾನ್ಸ್‌ನಿಂದ 114 ರಫೇಲ್ ಯುದ್ಧ ವಿಮಾನಗಳನ್ನು ಖರೀದಿಸುವ ಪ್ರಸ್ತಾವನೆಗೆ ರಕ್ಷಣಾ ಸ್ವಾಧೀನ ಮಂಡಳಿ (DAC) ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ರಕ್ಷಣಾ ಸಚಿವ ರಾಜನಾಥ ಸಿಂಗ್ ನೇತೃತ್ವದ ಡಿಎಸಿ ಸಭೆಯು ಶೀಘ್ರದಲ್ಲೇ ನಡೆಯಲಿದ್ದು, ಈ ಬೃಹತ್ ಯೋಜನೆಗೆ ‘ಅಗತ್ಯದ ಅಂಗೀಕಾರ’ … Continued

ಫ್ರಾನ್ಸ್‌ ಅಧ್ಯಕ್ಷ ಮ್ಯಾಕ್ರನ್‌ ಗೆ ಪತ್ನಿ ಕಪಾಳಮೋಕ್ಷ ಮಾಡಿದರೆ ? ವೀಡಿಯೊ ವೈರಲ್‌

ವಿಯೆಟ್ನಾಂನಲ್ಲಿ ವಿಮಾನದಿಂದ ಇಳಿಯುವ ಮೊದಲು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರ ಪತ್ನಿ ಬ್ರಿಗಿಟ್ ಅವರು ಮ್ಯಾಕ್ರನ್‌ ಕೆನ್ನೆಗೆ ಬಾರಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮ್ಯಾಕ್ರನ್ ತಮ್ಮ ಆಗ್ನೇಯ ಏಷ್ಯಾ ಪ್ರವಾಸವನ್ನು ಪ್ರಾರಂಭಿಸಲು ಭಾನುವಾರ ಸಂಜೆ ಹನೋಯ್‌ಗೆ ಬಂದಿಳಿದರು. ಆದಾಗ್ಯೂ, ಅವರು ಬಂದಿಳಿದಾಗ ದಂಪತಿ ನಡುವಿನ ‘ಜಗಳ’ದ ತರಹದ ವೀಡಿಯೊ ಹೊರಹೊಮ್ಮಿತು. ದಂಪತಿ … Continued