ಉಡುಪಿ ಜಿಲ್ಲೆಯಲ್ಲಿ ಎನ್ ಕೌಂಟರ್ ; ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ
ಉಡುಪಿ: ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ (Naxalite Encounter) ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್‌ಕೌಂಟರ್‌ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued