ಎನ್‌ ಕೌಂಟರ್‌ನಲ್ಲಿ 12 ಮಾವೋವಾದಿಗಳ ಹತ್ಯೆ , ಇಬ್ಬರು ಯೋಧರು ಹುತಾತ್ಮ

ರಾಯ್ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳು ಹತರಾಗಿದ್ದಾರೆ, ಇದೇವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ ಎಂದು ಪೊಲೀಸಗಗ ಅಧಿಕಾರಿಯೊಬ್ಬರು ಭಾನುವಾರ ಬೆಳಿಗ್ಗೆ ತಿಳಿಸಿದ್ದಾರೆ. ಉದ್ಯಾನದ ನಿರ್ದಿಷ್ಟ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳ ಜಂಟಿ ತಂಡವು ಸ್ಥಳಕ್ಕೆ ತೆರಳಿದ ನಂತರ … Continued

ಎನ್​ ಕೌಂಟರ್​ನಲ್ಲಿ 12 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಭುವನೇಶ್ವರ: ಒಡಿಶಾ-ಛತ್ತೀಸ್‌ಗಢ ಗಡಿಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಎನ್‌ಕೌಂಟರ್‌ನಲ್ಲಿ ಇನ್ನೂ ಹನ್ನೆರಡು ನಕ್ಸಲರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದರೊಂದಿಗೆ ನಡೆಯುತ್ತಿರುವ ಅಂತಾರಾಜ್ಯ ಕಾರ್ಯಾಚರಣೆಯಲ್ಲಿ ಹತರಾದ ನಕ್ಸಲರ ಸಂಖ್ಯೆ 14ಕ್ಕೆ ಏರಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಜೊತೆಗೆ ಒಡಿಶಾ ಮತ್ತು ಛತ್ತೀಸ್‌ಗಢದ ಪೊಲೀಸ್ ಪಡೆಗಳು ಕಾರ್ಯಾಚರಣೆಗೆ ಇಳಿದಿವೆ. “ಚಾಲ್ತಿಯಲ್ಲಿರುವ ಕಾರ್ಯಾಚರಣೆಯಲ್ಲಿ, ನಡೆಯುತ್ತಿರುವ ಜಂಟಿ … Continued

ಎನ್‌ಕೌಂಟರ್‌ನಲ್ಲಿ 4 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು, ಓರ್ವ ಪೊಲೀಸ್‌ ಹುತಾತ್ಮ

ರಾಯ್ಪುರ : ಶನಿವಾರ ಸಂಜೆ ಛತ್ತೀಸ್‌ಗಢದ ಅಬುಜ್‌ಮದ್‌ನಲ್ಲಿ ಭದ್ರತಾ ಪಡೆಗಳೊಂದಿಗೆ ಗಂಟೆಗಳ ಕಾಲ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ನಾಲ್ವರು ನಕ್ಸಲರು ಹತರಾಗಿದ್ದಾರೆ. ಮತ್ತು ಪೊಲೀಸ್ ಪೇದೆಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ವರದಿಯಾಗಿದೆ. ಮೃತ ನಕ್ಸಲರ ದೇಹಗಳನ್ನು ವಶಕ್ಕೆ ಪಡೆಯಲಾಗಿದೆ. ಸ್ಥಳದಲ್ಲಿ ಎಕೆ-47, ಎಸ್‌ಎಲ್‌ಆರ್ ಮತ್ತು ಇತರ ಸ್ವಯಂಚಾಲಿತ ಶಸ್ತ್ರಾಸ್ತ್ರಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಶನಿವಾರ … Continued

ಪೊಲೀಸ್‌ ಪೋಸ್ಟ್‌ ಮೇಲೆ ದಾಳಿ ಮಾಡಿದ್ದ 3 ಖಲಿಸ್ತಾನಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಪೊಲೀಸರು

ಲಕ್ನೋ: ಪಂಜಾಬಿನ ಗುರುದಾಸಪುರದ ಪೊಲೀಸ್ ಪೋಸ್ಟ್ ಮೇಲೆ ಗ್ರೆನೇಡ್ ದಾಳಿ ನಡೆಸಿದ ಆರೋಪ ಹೊತ್ತಿದ್ದ ಮೂವರು ಖಲಿಸ್ತಾನಿ ಭಯೋತ್ಪಾದಕರನ್ನು ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ಪೊಲೀಸರು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ್ದಾರೆ ಎಂದು ವರದಿಯಾಗಿದೆ. ಮೂವರು ಅಪರಾಧಿಗಳು ಹಾಗೂ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡಗಳ ನಡುವೆ ನಿನ್ನೆ ರಾತ್ರಿ ಗುಂಡಿನ ಚಕಮಕಿ ನಡೆದಿದೆ. ಪೊಲೀಸರು ಅವರನ್ನು … Continued

ಉಡುಪಿ ಜಿಲ್ಲೆಯಲ್ಲಿ ಎನ್​ ಕೌಂಟರ್​ ; ಮೋಸ್ಟ್‌ ವಾಂಟೆಡ್‌ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತ್ಯೆ

ಉಡುಪಿ:   ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ (Naxalite Encounter) ಮೋಸ್ಟ್‌ ವಾಂಟೆಡ್‌  ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ ಎಂದು ವರದಿಯಾಗಿದೆ. ಕಾರ್ಕಳ ತಾಲೂಕಿನ ಹೆಬ್ರಿ ಕಬ್ಬಿನಾಲೆಯ ಸೀತಂಬೈಲು ಎಂಬಲ್ಲಿ ನಕ್ಸಲರ ವಿರುದ್ಡ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ಮುಖಂಡ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ಕೈದು … Continued

ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ಹತ್ಯೆ ಮಾಡುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನೆ ; ಯಾಕೆಂದರೆ…

ನವದೆಹಲಿ : ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಣೋಯ್ ನನ್ನು ಎನ್‌ಕೌಂಟರ್‌ ಮಾಡಿದ ಪೊಲೀಸರಿಗೆ ಕ್ಷತ್ರಿಯ ಕರ್ಣಿ ಸೇನೆಯು ₹ 1,11,11,111 ನಗದು ಬಹುಮಾನ ನೀಡುವುದಾಗಿ ಘೋಷಿಸಿದೆ. ಕಳೆದ ವರ್ಷ ಡಿಸೆಂಬರ್‌ನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ ಸದಸ್ಯರಿಂದ ಹತ್ಯೆಗೀಡಾದ ಪ್ರಮುಖ ರಜಪೂತ ನಾಯಕ ಸುಖದೇವ್ ಸಿಂಗ್ ಗೊಗಮೆಡಿ ಅವರ ಸಾವಿಗೆ ಸೇಡು ತೀರಿಸಿಕೊಳ್ಳಲು ಕ್ಷತ್ರಿಯ ಕರ್ಣಿ ಸೇನೆಯ … Continued

ಎನ್‌ಕೌಂಟರ್‌ ನಲ್ಲಿ 30 ಮಾವೋವಾದಿಗಳ ಹತ್ಯೆ

ರಾಯ್ಪುರ : ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳು ಹತರಾಗಿದ್ದಾರೆ ಎಂದು ವರದಿಯಾಗಿದೆ. ಈ ಎನ್‌ಕೌಂಟರ್ ಛತ್ತೀಸ್‌ಗಢದಲ್ಲಿ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಒಂದು ದೊಡ್ಡ ಯಶಸ್ಸನ್ನು ಸೂಚಿಸುತ್ತದೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ಮಧ್ಯಾಹ್ನ 1 … Continued

ವೀಡಿಯೊ..| : ತಪ್ಪಿಸಿಕೊಳ್ಳಲು ಓಡಿಹೋದ ಭಯೋತ್ಪಾದಕ ; ಹೊಡೆದುರುಳಿಸಿದ ಭದ್ರತಾ ಪಡೆಗಳು : ಡ್ರೋನ್ ನಲ್ಲಿ ದೃಶ್ಯ ಸೆರೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಶನಿವಾರ ಭದ್ರತಾ ಪಡೆಗಳು ಭಯೋತ್ಪಾಕನನ್ನು ಹೊಡೆದುರುಳಿಸುವ ಮೊದಲು ಆತ ತನ್ನ ರೈಫಲ್‌ನಿಂದ ಗುಂಡು ಹಾರಿಸುತ್ತ ಕಟ್ಟಡದಿಂದ ಹೊರಗೆ ಓಡಿಹೋದ ಕ್ಷಣವನ್ನು ತೋರಿಸುವ ಡ್ರೋನ್ ದೃಶ್ಯಗಳು ಹೊರಹೊಮ್ಮಿವೆ. ಬಾರಾಮುಲ್ಲಾದಲ್ಲಿ ರಾತ್ರಿ ನಡೆದ ಗುಂಡಿನ ಚಕಮಕಿಯ ನಂತರ ಶನಿವಾರ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ, ಅಧಿಕಾರಿಗಳು ಕಾರ್ಯಾಚರಣೆಯನ್ನು “ಗಮನಾರ್ಹ ಯಶಸ್ಸು” ಎಂದು … Continued

ಕಾಶ್ಮೀರ: ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮ, ಮತ್ತೊಂದು ಎನ್‌ಕೌಂಟರ್‌ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಭಯೋತ್ಪಾದಕರೊಂದಿಗಿನ ಭೀಕರ ಗುಂಡಿನ ಕಾಳಗದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಾರಾಮುಲ್ಲಾದಲ್ಲಿ ನಡೆದ ಮತ್ತೊಂದು ಎನ್‌ಕೌಂಟರ್‌ನಲ್ಲಿ ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿವೆ. ಗುಪ್ತಚರ ಮಾಹಿತಿಯ ಆಧಾರದ ಮೇಲೆ ಜಮ್ಮು ಮತ್ತು ಕಾಶ್ಮೀರ ಪೊಲೀಸರೊಂದಿಗೆ ಜಂಟಿ ಕಾರ್ಯಾಚರಣೆಯನ್ನು ಕಿಶ್ತ್ವಾರ್‌ನ ಚತ್ರೂದಲ್ಲಿ ಪ್ರಾರಂಭಿಸಲಾಗಿದೆ … Continued

ಎನ್‌ಕೌಂಟರ್‌ನಲ್ಲಿ 9 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ … Continued