ಜಮ್ಮು-ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಹತನಾದ ಅಲ್ ಬದ್ರ್ ಮುಖ್ಯಸ್ಥ ಗನಿ
ಜಮ್ಮು ಮತ್ತು ಕಾಶ್ಮೀರದ ಸೊಪೋರ್ ಜಿಲ್ಲೆಯ ತುಜ್ಜಾರ್ ಗ್ರಾಮದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಅಲ್ ಬದ್ರ್ ಮುಖ್ಯಸ್ಥ ಗನಿ ಖ್ವಾಜಾ ಹತನಾಗಿದ್ದಾನೆ. ಎನ್‌ಕೌಂಟರ್ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಐಜಿಪಿ ಕಾಶ್ಮೀರ ವಿಜಯ್ ಕುಮಾರ್, ಅಲ್ ಬದ್ರ್ ಮುಖ್ಯಸ್ಥನನ್ನು ಕೊಂದಿರುವುದು ದೊಡ್ಡ ಯಶಸ್ಸು ಎಂದು ಹೇಳಿದ್ದಾರೆ. ತುಜ್ಜರ್ ಗ್ರಾಮದಲ್ಲಿ ಕೆಲವು ಉಗ್ರರು ತಲೆಮರೆಸಿಕೊಂಡಿದ್ದಾರೆ ಎಂದು … Continued