ಛತ್ತೀಸಗಢದಲ್ಲಿ ಎರಡು ಪ್ರತ್ಯೇಕ ಎನ್ಕೌಂಟರ್ ; 22 ನಕ್ಸಲರ ಹತ್ಯೆ
ರಾಯ್ಪುರ: ಎಡಪಂಥೀಯ ಉಗ್ರವಾದದ ವಿರುದ್ಧದ ಬೃಹತ್ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳು ಗುರುವಾರ (ಮಾರ್ಚ್ 20) ಛತ್ತೀಸ್‌ಗಢದ ಬಿಜಾಪುರ ಮತ್ತು ಕಂಕೇರ್ ಜಿಲ್ಲೆಗಳಲ್ಲಿ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 26 ನಕ್ಸಲರನ್ನು ಕೊಂದಿವೆ. ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ 18 ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಜವಾನ ಕೂಡ … Continued