‘ರಾಷ್ಟ್ರೀಯ ಹಿತಾಸಕ್ತಿ’ : ಇ.ಡಿ. ಮುಖ್ಯಸ್ಥರಿಗೆ ಸೆಪ್ಟೆಂಬರ್ 15ರ ವರೆಗೆ ಅವಧಿ ವಿಸ್ತರಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಸೆಪ್ಟೆಂಬರ್ 15ರವರೆಗೆ ಜಾರಿ ನಿರ್ದೇಶನಾಲಯದ (ಇಡಿ) ನಿರ್ದೇಶಕರಾಗಿ ಮುಂದುವರಿಯಲು ಸಂಜಯಕುಮಾರ ಮಿಶ್ರಾ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ನಡೆಯುತ್ತಿರುವ ಹಣಕಾಸು ಆಕ್ಷನ್ ಟಾಸ್ಕ್ ಫೋರ್ಸ್ (ಎಫ್‌ಎಟಿಎಫ್) ಪರಾಮರ್ಶೆಯಲ್ಲಿ ಮಿಶ್ರಾ ಗೈರಾಗುತ್ತಾರೆ. ಹೀಗಾಗಿ ರಾಷ್ಟ್ರದ ಹಿತಾಸಕ್ತಿಗೆ ಸಂಬಂಧಿಸಿದಂತೆ ಅವರ ಅಧಿಕಾರಾವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸುವಂತೆ ಕೇಂದ್ರ ಸರ್ಕಾರ ಕೋರಿತ್ತು. ಮಿಶ್ರಾ ಅವರ … Continued