ಅಕ್ರಮ ಹಣ ವರ್ಗಾವಣೆ ಪ್ರಕರಣ : ಎಸ್ ಡಿಪಿಐ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಬಂಧಿಸಿದ ಇ.ಡಿ.
ನವದೆಹಲಿ : ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ)ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂ.ಕೆ. ಫೈಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ವರದಿಯಾಗಿದೆ. ಎಂ.ಕೆ. ಫೈಜಿ ಅವರನ್ನು ಅಕ್ರಮ ಹಣ ವರ್ಗಾವಣೆ-ವಿರೋಧಿ ಕಾನೂನಿನ ಅಡಿಯಲ್ಲಿ ಮಂಗಳವಾರ … Continued