ಬೆಂಗಳೂರು : 16ನೇ ಮಹಡಿಯಿಂದ ಹಾರಿ ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು : 16ನೇ ಮಹಡಿಯಿಂದ ಜಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ (Student suicide in Bengaluru) ಮಾಡಿಕೊಂಡ ಘಟನೆ ಬೆಂಗಳೂರಿನ ಬಾಗಲಗುಂಟೆಯ ಪ್ರಿನ್ಸ್ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ನಿಕ್ಷೇಪ ಬಂಗೇರಾ (26) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ … Continued