ಧರ್ಮಸ್ಥಳ ಪ್ರಕರಣ : ಸತತ 5 ಗಂಟೆ ಯೂ ಟ್ಯೂಬರ್ ಸಮೀರ್ ವಿಚಾರಣೆ
ಮಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ ಪ್ರಕರಣಕ್ಕೆ (Dharmasthala case) ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ಹಾಜರಾಗಿದ್ದ ಯೂಟ್ಯೂಬರ್ ಎಂ.ಡಿ. ಸಮೀರ್ ಸತತ 5 ಗಂಟೆ ವಿಚಾರಣೆ ಎದುರಿಸಿದ್ದಾನೆ. ಸಮೀರ್ ವಾಯ್ಸ್ ಸ್ಯಾಂಪಲ್ ಪಡೆದಿರುವ ಪೊಲೀಸರು, ಸೋಮವಾರವೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ ಎಂದು ತಿಳಿದಿಬಂದಿದ್ದು, ಮೊಬೈಲ್ ಹಾಗೂ ಯೂಟ್ಯೂಬ್‌ಗೆ ವೀಡಿಯೊ ಅಪ್‌ಲೋಡ್ … Continued