ಪಿಎಫ್‌ಗೆ ಶೇ. 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)ಯ 7 ಕೋಟಿಗೂ ಅಧಿಕ ಚಂದಾದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025-26ನೇ ಹಣಕಾಸು ವರ್ಷಕ್ಕೆ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡಾ 8.25 ರಷ್ಟು ಮುಂದುವರಿಸಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ಚಾಲ್ತಿ ತಿಂಗಳಿನಲ್ಲೇ … Continued

ನೌಕರರ ಭವಿಷ್ಯ ನಿಧಿ : ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ; ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ … Continued

ಭವಿಷ್ಯ‌ ನಿಧಿ ಠೇವಣಿ ಬಡ್ಡಿ ದರ ಶೇ.8.5

ಉದ್ಯೋಗಿಗಳ ಭವಿಷ್ಯ‌ ನಿಧಿ ಠೇವಣಿಯ ಬಡ್ಡಿ ದರವನ್ನು ಶೇ.8.5 ರಲ್ಲಿ ಯಥಾಸ್ಥಿತಿ ಮುಂದುವರಿಸಲಾಗಿದೆ. ಮೂಲ ವೇತನದಲ್ಲಿ ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆ ಪ್ರಕಾರ ಶೇ.12ರಷ್ಟು ಉದ್ಯೋಗಿಗಳು ಮತ್ತು ಅಷ್ಟೇ ಪ್ರಮಾಣದ ಮೊತ್ತವನ್ನು ಉದ್ಯೋಗದಾತರು ನೀಡಬೇಕಾಗುತ್ತದೆ ಎಂದು ಭವಿಷ್ಯ ನಿಧಿ ಸಂಘಟನೆ ತಿಳಿಸಿದೆ. 2020-21 ನೇ ಸಾಲಿನಲ್ಲಿ ಭವಿಷ್ಯ ನಿಧಿಯ ಠೇವಣಿ ಬಡ್ಡಿದರ ಶೇಕಡಾ 8.5 ರಲ್ಲಿ ಮುಂದುವರಿಸಲು … Continued