ವೀಡಿಯೊ..| ಭಯೋತ್ಪಾದಕರಿಗೆ ಆಹಾರ-ಆಶ್ರಯ ನೀಡಿದ್ದ ಆರೋಪಿ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಮುಳುಗಿ ಸಾವು
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕುಲ್ಗಮ್ ಜಿಲ್ಲೆಯಲ್ಲಿ ಭಯೋತ್ಪಾದಕರಿಗೆ ಆಹಾರ ಮತ್ತು ಆಶ್ರಯ ನೀಡಿದ್ದ ವ್ಯಕ್ತಿಯೊಬ್ಬ ಭದ್ರತಾ ಪಡೆಗಳಿಂದ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿದ ನಂತರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಮೃತ ವ್ಯಕ್ತಿಯನ್ನು 23 ವರ್ಷದ ಇಮ್ತಿಯಾಜ್ ಅಹ್ಮದ್ ಮಗ್ರೆ ಎಂದು ಗುರುತಿಸಲಾಗಿದ್ದು, ಭಯೋತ್ಪಾದಕ ಸಂಘಟನೆ ಎಲ್‌ಇಟಿಗಾಗಿ ಕೆಲಸ ಮಾಡುತ್ತಿದ್ದ ಆತನನ್ನು ಬಂಧಿಸಿದ ನಂತರ, … Continued