ವಿಡಿಯೊ | ಚಿನ್ನದ ಉಂಗುರಗಳಿದ್ದ ಪೆಟ್ಟಿಗೆಯೊಂದಿಗೆ ಮಹಿಳೆ ಪರಾರಿ ; ಬೆನ್ನಟ್ಟಿ ಹಿಡಿದ ಚಿನ್ನಾಭರಣ ಅಂಗಡಿ ಮಾಲೀಕ
ಜೈಪುರ: ರಾಜಸ್ಥಾನದ ಜೈಪುರದಲ್ಲಿ ಸುಮಾರು ₹20 ಲಕ್ಷ ಮೌಲ್ಯದ ಚಿನ್ನದ ಉಂಗುರಗಳ ಪೆಟ್ಟಿಗೆಗಳನ್ನು ಕಳವು ಮಾಡಲು ಯತ್ನಿಸಿದ ಮಹಿಳೆಯನ್ನು ಜ್ಯುವೆಲ್ಲರಿ ಅಂಗಡಿ ಮಾಲೀಕ ಹಾಗೂ ಸಿಬ್ಬಂದಿ ಸುಮಾರು 500 ಮೀಟರ್ಗಳಷ್ಟು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಪೂರ್ಣ ಘಟನೆ ಅಂಗಡಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಜೈಪುರದ ನಿವಾರು ರಸ್ತೆಯ ಲಕ್ಷ್ಮೀನಗರದಲ್ಲಿರುವ … Continued