ವಿಡಿಯೊಗಳು…: ಭೀಕರ ಬಿಸಿಗಾಳಿಗೆ ಕರಗಿದ ರಸ್ತೆಗಳು, ಬಾಗಿದ ರೈಲು ಹಳಿಗಳು ; ನೂರಾರು ಸಾವು : ತತ್ತರಿಸಿದ ಯುರೋಪ್

ಲಂಡನ್: ಯುರೋಪ್ ಖಂಡವು ತನ್ನ ಇತಿಹಾಸದಲ್ಲೇ ಅತ್ಯಂತ ಕಠಿಣ ಮತ್ತು ಭೀಕರವಾದ ಬಿಸಿಗಾಳಿಗೆ (Heatwave ತತ್ತರಿಸಿದೆ. ಸೂರ್ಯನ ಪ್ರಖರ ಶಾಖಕ್ಕೆ ರಸ್ತೆಗಳು ಕರಗುತ್ತಿದ್ದು, ಟ್ರ್ಯಾಮ್ ರೈಲುಗಳ ಹಳಿಗಳು ಬಾಗುತ್ತಿವೆ. ವಿಪರೀತ ಶಾಖದ ಹಿನ್ನೆಲೆಯಲ್ಲಿ ಸಾವಿರಾರು ಜನ ಆಸ್ಪತ್ರೆ ಸೇರುತ್ತಿದ್ದಾರೆ. ಇತಿಹಾಸದ ಎಲ್ಲಾ ದಾಖಲೆಗಳನ್ನು ಮುರಿಯುತ್ತಿರುವ ತಾಪಮಾನವು ಹಲವು ಯುರೋಪಿಯನ್ ರಾಷ್ಟ್ರಗಳಲ್ಲಿ ಈಗಾಗಲೇ 40°C ಗಡಿಯನ್ನು ದಾಟಿದೆ. … Continued

ಭಾರತಕ್ಕೆ ತೈಲದ ಭರವಸೆ ? ಹಾರ್ಮುಜ್ ಜಲಸಂಧಿ ಮಾರ್ಗ ಕೇವಲ ಅಮೆರಿಕ, ಇಸ್ರೇಲ್, ಯುರೋಪ್‌ಗೆ ಮಾತ್ರ ಬಂದ್ ಎಂದ ಇರಾನ್

ನವದೆಹಲಿ: ಹಾರ್ಮುಜ್ ಜಲಸಂಧಿಯನ್ನು (Strait of Hormuz) ಅಮೆರಿಕ, ಇಸ್ರೇಲ್, ಯುರೋಪ್ ಮತ್ತು ಅಮೆರಿಕದ ಪಾಶ್ಚಿಮಾತ್ಯ ಮಿತ್ರರಾಷ್ಟ್ರಗಳ ಹಡಗುಗಳಿಗೆ ಮಾತ್ರ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪ್ರಕಟಿಸಿದೆ. ಇರಾನ್‌ನ ಸರ್ಕಾರಿ ಪ್ರಸಾರ ಸಂಸ್ಥೆ ಐಆರ್‌ಐಬಿ (IRIB) ಮೂಲಕ ಗುರುವಾರ ಈ ಪ್ರಕಟಣೆ ಹೊರಬಿದ್ದಿದೆ. ಗಲ್ಫ್ ಪ್ರದೇಶದಲ್ಲಿ ಸಂಘರ್ಷ ಆರಂಭವಾದಾಗಿನಿಂದ … Continued

ಬ್ರಿಟನ್‌, ಯುರೋಪ್, ಮಧ್ಯಪ್ರಾಚ್ಯದಿಂದ ಕರ್ನಾಟಕ ವಿಮಾನ ನಿಲ್ದಾಣಕ್ಕೆ ಬಂದವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಈಗ ಕಡ್ಡಾಯವಲ್ಲ

ಬೆಂಗಳೂರು: ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಹಿಂದಿರುಗಿದವರು ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಆರ್‌ಟಿ-ಪಿಸಿಆರ್ ಕೋವಿಡ್ ಪರೀಕ್ಷೆ ಕಡ್ಡಾಯವಲ್ಲ. Circular-Conducting RT-PCR Test for International Returnees to Karnataka ಬ್ರಿಟನ್‌, ಯುರೋಪ್ ಮತ್ತು ಮಧ್ಯಪ್ರಾಚ್ಯದಿಂದ ಆಗಮಿಸುವ ಪ್ರಯಾಣಿಕರಿಗೆ ಕರ್ನಾಟಕ ವಿಮಾನ ನಿಲ್ದಾಣಗಳಿಗೆ ಆಗಮಿಸಿದಾಗ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆಯಿಂದ ವಿನಾಯಿತಿ ನೀಡಲಾಗಿದೆ” ಎಂದು ರಾಜ್ಯ ಸರ್ಕಾರ … Continued