ವಿಡಿಯೋ | ಹೈವೇಯಲ್ಲಿ ಧಗಧಗನೆ ಉರಿದ ಕೆಎಸ್‌ಆರ್‌ಟಿಸಿ ‘ಪವರ್ ಪ್ಲಸ್’ ಎಲೆಕ್ಟ್ರಿಕ್ ಬಸ್
ಮೈಸೂರು: ಬ್ರೇಕ್ ಜಾಮ್ ಆದ ಪರಿಣಾಮ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ‘ಪವರ್ ಪ್ಲಸ್’ ಎಲೆಕ್ಟ್ರಿಕ್ (EV) ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಶನಿವಾರ ಮೈಸೂರು-ಹುಣಸೂರು ಮುಖ್ಯ ರಸ್ತೆಯ ಬಿಳಿಕೆರೆ ಸಮೀಪದ ರಂಗಾಯಣಕೊಪ್ಪಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 18 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ … Continued