ಕರ್ನಾಟಕದಲ್ಲಿ ಹೊಸದಾಗಿ 1243 ಹೊಸ ಇವಿ ಚಾರ್ಜಿಂಗ್ ಸ್ಟೇಷನ್ ಸ್ಥಾಪನೆ : ಎಚ್.ಡಿ. ಕುಮಾರಸ್ವಾಮಿ ಘೋಷಣೆ
ಬೆಂಗಳೂರು: ದೇಶದ ಆಟೋಮೊಬೈಲ್ ವಲಯವನ್ನು ಜಾಗತಿಕ ಮಟ್ಟದಲ್ಲಿ ಸ್ಪರ್ಧಾತ್ಮಕಗೊಳಿಸಲು ಮತ್ತು ಪರಿಸರ ಸ್ನೇಹಿ ಸಂಚಾರ ವ್ಯವಸ್ಥೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಭರ್ಜರಿ ಕೊಡುಗೆ ನೀಡಿದೆ. ವಿವಿಧ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನ (EV) ಚಾರ್ಜಿಂಗ್ ಮೂಲಸೌಕರ್ಯ ಅಭಿವೃದ್ಧಿಗಾಗಿ ಒಟ್ಟು ₹503.86 ಕೋಟಿ ಮೌಲ್ಯದ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದ್ದು, ಇದರಲ್ಲಿ ಕರ್ನಾಟಕಕ್ಕೆ ₹123.26 ಕೋಟಿ ಹಂಚಿಕೆಯಾಗಿದೆ ಎಂದು ಕೇಂದ್ರ … Continued