ಇಂಧನ ಉಳಿತಾಯಕ್ಕೆ ಮೋದಿ ಹೆಜ್ಜೆ : ಪ್ರಧಾನಿ ಬೆಂಗಾವಲು ವಾಹಗಳ ಸಂಖ್ಯೆ ಶೇ.50 ಕಡಿತ ; ಬಿಜೆಪಿ ಸಿಎಂಗಳಿಗೂ ಸೂಚನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲು ಪಡೆಯಲ್ಲಿರುವ ವಾಹನಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಸೂಚಿಸಿದ್ದಾರೆ. ಪ್ರಸ್ತುತ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಇದು ಆಡಳಿತಾತ್ಮಕ ಮಿತವ್ಯಯವನ್ನು ಉತ್ತೇಜಿಸುವುದು ಹಾಗೂ ಇಂಧನ ಬಳಕೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಲ್ಲದೆ, ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ನಡೆದುಕೊಳ್ಳುವುದು ಪ್ರಧಾನಿ … Continued