ಪ್ರತಿ ಜಿಲ್ಲೆಗೆ 1 ಸಾವಿರ, ನಗರ ವ್ಯಾಪ್ತಿಯಲ್ಲಿ 5 ಸಾವಿರ ಪೋರ್ಟೇಬಲ್ ವೆಂಟಿಲೇಟರ್ ವ್ಯವಸ್ಥೆ
ಬೆಂಗಳೂರು : ಮನೆಯಲ್ಲಿ ಇರುವವರಿಗೆ ಹೆಲ್ಪ್ ಡೆಸ್ಕ್ ಮಾಡಿ, ಅಲ್ಲಿಯೇ ಇದ್ದುಕೊಂಡು ಚಿಕಿತ್ಸೆ ಪಡೆಯುವ ವಿಧಾನದ ಬಗ್ಗೆ ಟೆಲಿ ಕಾಲಿಂಗ್ ವ್ಯವಸ್ಥೆ ಮಾಡುವ ನಿರ್ಧಾರ ಮಾಡಲಾಗಿದ್ದು ಶೀಘ್ರದಲ್ಲಿ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸಚಿವ ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಸ್ರೇಲ್ ನಿಂದ ಪೋರ್ಟೆಬಲ್ ಆಕ್ಸಿಜನ್ … Continued