ಇನ್ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ: ಸಚಿವ ಡಾ ಸುಧಾಕರ

ಬೆಂಗಳೂರು: ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಕೋವಿಡ್‌ ಲಸಿಕೆ ನೀಡಲಾಗುವುದು ಎಂದು ಆರೋಗ್ಯಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಆಗಸ್ಟ್ ತಿಂಗಳಲ್ಲೇ 1.10 ಕೋಟಿ ಲಸಿಕೆ ಕೇಂದ್ರ ಸರ್ಕಾರದಿಂದ ಬಂದಿದೆ. ಮುಖ್ಯಮಂತ್ರಿಗಳು ಕೇಂದ್ರದ ಮಟ್ಟದಲ್ಲಿ ಚರ್ಚಿಸಿದ ಬಳಿಕ ಸಮರ್ಪಕವಾಗಿ ಪೂರೈಕೆಯಾಗುತ್ತಿದೆ. … Continued