ಭಾರತದಲ್ಲಿ ಪ್ರತಿ ದಿನ 146 ಟನ್ ಜೈವಿಕ ವೈದ್ಯಕೀಯ ಕೊವಿಡ್ ತ್ಯಾಜ್ಯ ಉತ್ಪಾದನೆ…!
ನವ ದೆಹಲಿ: ದೇಶದಲ್ಲಿ ಕೊವಿಡ್ -19 ರಿಂದಾಗಿ ಪ್ರತಿದಿನ 146 ಟನ್ ಜೈವಿಕ ವೈದ್ಯಕೀಯ ತ್ಯಾಜ್ಯ ಉತ್ಪತ್ತಿಯಾಗುತ್ತದೆ ಎಂದು ಪರಿಸರ ಸಚಿವಾಲಯ ಸಂಸತ್ತಿಗೆ ಸೋಮವಾರ ಮಾಹಿತಿ ನೀಡಿದೆ. ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಿಸರ ಖಾತೆ ರಾಜ್ಯ ಸಚಿವ ಬಾಬುಲ್ ಸುಪ್ರಿಯೋ, ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ (ಸಿಪಿಸಿಬಿ) ಅಂಕಿ ಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ … Continued