ಮಾಜಿ ಸಿಎಂ ಯಡಿಯೂರಪ್ಪಗೆ ಸಂಪುಟ ದರ್ಜೆ ಸ್ಥಾನಮಾನ ..!

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಬೆನ್ನಲ್ಲೇ, ತಮಗೆ ಅಧಿಕಾರ ದೊರೆಯಲು ಮುಖ್ಯ ಕಾರಣರಾದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿದ್ದಾರೆ. ಈ ಸಂಬಂಧ ಆಡಳಿತ ಮತ್ತು ಸುಧಾರಣೆ ಇಲಾಖೆ ಇಂದು ಅಧಿಸೂಚನೆ ಹೊರಡಿಸಿದ್ದು, ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿ ಇರುವವರೆಗೂ ಮಾಜಿ … Continued