ಡಿಆರ್‌ಡಿಒ ಮಾಜಿ ವಿಜ್ಞಾನಿ, ವಿಜ್ಞಾನ ಬರಹಗಾರ ಹಾಲ್ದೊಡ್ಡೇರಿ ಸುಧೀಂದ್ರ ನಿಧನ, ದೇಹದಾನ

ಬೆಂಗಳೂರು: ಖ್ಯಾತ ವಿಜ್ಞಾನ ಬರಹಗಾರ, ಡಿಆರ್​ಡಿಒ ಮಾಜಿ ವಿಜ್ಞಾನಿ ಹಾಲ್ದೊಡ್ಡೇರಿ ಸುಧೀಂದ್ರ (59) ಇಂದು (ಶುಕ್ರವಾರ) ಮಧ್ಯಾಹ್ನ 1 ಗಂಟೆಗೆ ವಿಧಿವಶರಾಗಿದ್ದಾರೆ. ಸುಧೀಂದ್ರ ಅವರಿಗೆ ಕನ್ನಡ ಪುಸ್ತಕ ಪ್ರಾಧಿಕಾರದ ಡಾ.ಅನುಪಮಾ ನಿರಂಜನ ವೈದ್ಯಕೀಯ ಮತ್ತು ವಿಜ್ಞಾನ ಸಾಹಿತ್ಯ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಪ್ರಶಸ್ತಿ ಘೋಷಿಸಿದ ದಿನವೇ ಅವರು ನಿಧನರಾಗಿದ್ದಾರೆ. ಕೇಂದ್ರ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ … Continued