ತುಮಕೂರು: ಬಿಜೆಪಿಯತ್ತ ಮಾಜಿ ಸಂಸದ ಮುದ್ದಹನುಮೇಗೌಡ
ತುಮಕೂರು: ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಮಾಜಿ ಸಂಸತ್ ಸದಸ್ಯ ಎಸ್.ಪಿ.ಮುದ್ದಹನುಮೇಗೌಡ ಅವರು ಬಿಜೆಪಿ ಮುಖಂಡರನ್ನು ಶನಿವಾರ ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದು, ಅವರು ಬಿಜೆಪಿ ಸೇರುವುದು ಬಹುತೇಕ ಖಚಿತವಾಗಿದೆ. ಪಿತೃ ಪಕ್ಷ ಆರಂಭಕ್ಕೂ ಮುನ್ನ ಬಿಜೆಪಿ ಸೇರಲು ಅವರು ಸಿದ್ಧತೆ ನಡೆಸಿದ್ದು, ಒಂದೆರಡು ದಿನಗಳಲ್ಲಿ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾಗಲಿದ್ದು, ಈ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ … Continued