ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ದೇಶಮುಖ್‌ಗೆ 14 ದಿನಗಳ ನ್ಯಾಯಾಂಗ ಬಂಧನ
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈ ಸೆಷನ್ಸ್ ನ್ಯಾಯಾಲಯವು ಶನಿವಾರ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಹೆಚ್ಚುವರಿ ತನಿಖೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಒಂಬತ್ತು ದಿನಗಳ ಕಸ್ಟಡಿಗೆ ಕೋರಿದ್ದರೆ, ನ್ಯಾಯಾಲಯ ಅದನ್ನು ನಿರಾಕರಿಸಿದೆ. 12 ಗಂಟೆಗಳ ತನಿಖೆಯ ನಂತರ ಮನಿ … Continued