ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಸಚಿವ ಆರ್‌.ಎಲ್‌. ಜಾಲಪ್ಪ ನಿಧನ

ಕೋಲಾರ:  ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ಆರ್.ಎಲ್ ಜಾಲಪ್ಪ  ನಿಧನರಾಗಿದ್ದಾರೆ. ಅಂಗಾಂಗಳ ವೈಫಲ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ  98 ವರ್ಷದ  ಮಾಜಿ ಕೇಂದ್ರ ಸಚಿವ ಆರ್ ಎಲ್ ಜಾಲಪ್ಪ ಇಂದು (ಶುಕ್ರವಾರ) ಸಂಜೆ ನಿಧನರಾಗಿದ್ದಾರೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಶ್ವಾಸಕೋಶ ಹಾಗೂ ಮೂತ್ರಪಿಂಡ ವೈಫಲ್ಯದಿಂದ … Continued