ಮಾಜಿ ಸಚಿವ ಸಿ.ಎಂ. ಉದಾಸಿ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಹಾನಗಲ್ ವಿಧಾನಸಭೆ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರು ತೀವ್ರ ನಿಗಾ ಘಟಕದಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ … Continued