ವಿಧಾನಸಭಾ ಮಾಜಿ ಸ್ಪೀಕರ್ ಕೆ.ಆರ್.ಪೇಟೆ ಕೃಷ್ಣ ನಿಧನ

ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೆಆರ್ ಪೇಟೆ ಕೃಷ್ಣ ವಿಧಿವಶರಾಗಿದ್ದಾರೆ. ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಕೃಷ್ಣ ಚೆನ್ನೈ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ಕೃಷ್ಣ ಅವರ ಸ್ವಗ್ರಾಮ ಕೆ.ಆರ್.ಪೇಟೆ ತಾಲೂಕಿನ ಸಂತೇಬಾಚಹಳ್ಳಿ ಹೋಬಳಿಯ ಕೊತ್ತಮಾರನಹಳ್ಳಿ ಗ್ರಾಮದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು … Continued