ಶಾಕಿಂಗ್‌ : ಮಾಜಿ ಪತ್ನಿಯನ್ನು ಬೈಕಿಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದ ವ್ಯಕ್ತಿ…!

ಬಹ್ರೈಚ್ : ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ಮಾಜಿ ಪತ್ನಿಯನ್ನು ಮೋಟಾರ್‌ ಸೈಕಲ್‌ಗೆ ಕಟ್ಟಿ ರಸ್ತೆಯುದ್ದಕ್ಕೂ ಎಳೆದೊಯ್ದು ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ನಾನ್‌ಪಾರಾ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮಹಿಳೆ ಹಾಗೂ ಆರೋಪಿ ಇಬ್ಬರೂ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಬಂಧಿತ ಆರೋಪಿಯನ್ನು ರಾಮಗಾಂವ್ ಪ್ರದೇಶದ … Continued

ಮಾಜಿ ಪತ್ನಿ ವಿರುದ್ಧ ಬಾಂಬೆ ಹೈಕೋರ್ಟ್‌ ನಲ್ಲಿ ₹50 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ ಹಿನ್ನೆಲೆ ಗಾಯಕ ಕುಮಾರ ಸಾನು

ಮುಂಬೈ : ತಮ್ಮ ಮಾಜಿ ಪತ್ನಿ ಈಚೆಗೆ ನೀಡಿರುವ ಸಂದರ್ಶನಗಳು ಮತ್ತು ಸಾಮಾಜಿಕ ಜಾಲತಾಣದ ಹೇಳಿಕೆಗಳು ತಮ್ಮ ಗೌರವಕ್ಕೆ ಗಂಭೀರ ಧಕ್ಕೆ ತಂದಿವೆ ಎಂದು ಆರೋಪಿಸಿ ಬಾಲಿವುಡ್‌ ಹಿನ್ನೆಲೆ ಗಾಯಕ ಕುಮಾರ್‌ ಸಾನು ಅಲಿಯಾಸ್‌ ಸಾನು ಭಟ್ಟಾಚಾರ್ಯ (ಕುಮಾರ ಸಾನು) ಅವರು ಬಾಂಬೆ ಹೈಕೋರ್ಟ್‌ನಲ್ಲಿ ₹50 ಕೋಟಿ ಮೊತ್ತದ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.  ತಮ್ಮ ಹಾಗೂ … Continued

ಸವದತ್ತಿ: ವಿಚ್ಛೇದಿತ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಮಾಜಿ ಪತಿ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದ ನಂತರವೂ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಮಾಜಿ ಪತಿ ಆಕೆಯನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಜಿಲ್ಲೆಯ ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ ಕರೀಕಟ್ಟಿ (34) ತನ್ನ ಮಾಜಿ ಪತಿಯಿಂದಲೇ ಕೊಲೆಯಾದವರು ಎಂದು … Continued