ಹೀಗೊಂದು ಘಟನೆ.. ನಕಲು ಮಾಡುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿದ ಪರೀಕ್ಷಾ ಮೇಲ್ವಿಚಾರಕ…!
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ವಿಚಿತ್ರ ಘಟನೆಯೊಂದು ನಡೆದಿದೆ. ಪರೀಕ್ಷಾ ಮೇಲ್ವಿಚಾರಕ ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದ ವಿದ್ಯಾರ್ಥಿಯ ಕೈ ಕಚ್ಚಿರುವ ಘಟನೆ ಹೊಸನಗರದಲ್ಲಿ ನಡೆದಿದೆ. ಈ ಟಿವಿ ಭಾರತ ಕನ್ನಡ.ಕಾಮ್ ವರದಿ ಪ್ರಕಾರ, ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ನಿನ್ನೆ ಪರೀಕ್ಷೆ ಬರೆಯುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿಯು ನಕಲು ಮಾಡುತ್ತಿದ್ದನಂತೆ. ಇದನ್ನು ಪರೀಕ್ಷಾ … Continued