ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯು ಪರೀಕ್ಷೆ 1, 2ರ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಅಂತಿಮಗೊಳಿಸಿ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ (ನವೆಂಬರ್ 5) ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ನಡೆಯುಲಿದ್ದು, ಪಿಯುಸಿ ಪರೀಕ್ಷೆ-1ರ ಪರೀಕ್ಷೆಗಳು 2026ರ … Continued