ಪತ್ನಿ ಕೊಲೆ ಪ್ರಕರಣ : 4 ವರ್ಷದಿಂದ ತಲೆಮರೆಸಿಕೊಂಡಿದ್ದ ಮಾಜಿ ಸೇನಾಧಿಕಾರಿ ಸಿಕ್ಕಿಬಿದ್ದಿದ್ದೇ ರೋಚಕ ; ಮುಳುವಾಯ್ತು ಗ್ಯಾಸ್ ಬುಕ್ಕಿಂಗ್…!
ಭೋಪಾಲ: ತನ್ನ ಪತ್ನಿಯನ್ನೇ ಹತ್ಯೆಗೈದು, ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡು ಬೇರೆ ಬೇರೆ ರಾಜ್ಯಗಳಲ್ಲಿ ಅಲೆದಾಡುತ್ತಿದ್ದ ಮಾಜಿ ಸೇನಾ ಕ್ಯಾಪ್ಟನ್ ಸಂದೀಪ ತೋಮರ್ ಎಂಬಾತ ಅಂತಿಮವಾಗಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಮಧ್ಯಪ್ರದೇಶದ ಪಾಂಡುರ್ನಾ ಜಿಲ್ಲೆಯಲ್ಲಿ ಸ್ಥಳೀಯ ಪೊಲೀಸರು ಮತ್ತು ರಾಷ್ಟ್ರೀಯ ಗುಪ್ತಚರ ಗ್ರಿಡ್ (NATGRID) ಜಂಟಿ ಕಾರ್ಯಾಚರಣೆ ನಡೆಸಿ ಈತನನ್ನು ಬಂಧಿಸಿವೆ. ಎಲ್‌ಪಿಜಿ … Continued