ಭಾರಿ ತೆರಿಗೆ ಏರಿಕೆ; ಫೆಬ್ರವರಿ 1ರಿಂದ ಸಿಗರೇಟ್, ಬೀಡಿ, ಪಾನ್ ಮಸಾಲ ದುಬಾರಿ

ನವದೆಹಲಿ: ದೇಶದಲ್ಲಿ ಸಿಗರೇಟ್, ತಂಬಾಕು ಉತ್ಪನ್ನಗಳು ಮತ್ತು ಪಾನ್ ಮಸಾಲಾ ಬೆಲೆಗಳು ಫೆಬ್ರವರಿ 1, 2026 ರಿಂದ ಗಣನೀಯವಾಗಿ ಏರಿಕೆಯಾಗಲಿವೆ. ಪ್ರಸ್ತುತ ಚಾಲ್ತಿಯಲ್ಲಿರುವ ಜಿಎಸ್‌ಟಿ (GST) ಪರಿಹಾರ ಸೆಸ್ ಅನ್ನು ರದ್ದುಗೊಳಿಸಿ, ಅದರ ಬದಲಿಗೆ ಹೊಸ ಅಬಕಾರಿ ಸುಂಕ ಮತ್ತು ಸೆಸ್ ವಿಧಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಬುಧವಾರ ತಡರಾತ್ರಿ ಹೊರಡಿಸಲಾದ ಅಧಿಕೃತ ಅಧಿಸೂಚನೆಯ ಪ್ರಕಾರ, … Continued

98.52 ಕೋಟಿ ರೂ. ಮೊತ್ತದ ಬಿಯರ್-ಕಚ್ಚಾ ವಸ್ತು ಜಪ್ತಿ

ಮೈಸೂರು: ಇಲ್ಲಿನ ತಾಂಡ್ಯ ಕೈಗಾರಿಕಾ ಪ್ರದೇಶದಲ್ಲಿರುವ ಯುನೈಟೆಡ್ ಬ್ರಿವರೀಸ್ ಲಿಮಿಟೆಡ್ ಘಟಕದ ಮೇಲೆ ಅಬಕಾರಿ (Excise) ಜಂಟಿ ಆಯುಕ್ತರ ನೇತೃತ್ವದ ತಂಡ ದಾಳಿ ನಡೆಸಿದ್ದು, ಒಟ್ಟು 98.52 ಕೋಟಿ ರೂ. ಮೊತ್ತದ ಬಿಯರ್ ದಾಸ್ತಾನು ಜಪ್ತಿ ಮಾಡಿದೆ. ಘಟಕದ ಮೇಲೆ ಪ್ರಕರಣವನ್ನು ದಾಖಲಿಸಲಾಗಿದೆ. ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ಬಂದ ಅನಾಮಧೇಯ ದೂರವಾಣಿ ಕರೆಯ ಮೇರೆಗೆ ಜಿಲ್ಲಾ … Continued