ಕರ್ನಾಟಕದಲ್ಲಿ 6000 ಕೋಟಿ ರೂ.ಗಳ ಹೂಡಿಕೆಗೆ ಮುಂದಾದ ಎಕ್ಸೈಡ್

ಬೆಂಗಳೂರು: ಲಿಥಿಯಂ-ಐಯಾನ್ ಸೆಲ್ ಉತ್ಪಾದನಾಗಾಗಿ ರಾಜ್ಯದಲ್ಲಿ 6 ಸಾವಿರ ಕೋಟಿ ರೂ.ಗಳ ಬಂಡವಾಳ ಹೂಡಿಕೆ ಮಾಡಲು ‌ಎಕ್ಸೈಡ್ ಇಂಡಸ್ಟ್ರೀಸ್ ಮುಂದೆ ಬಂದಿದೆ. ಗುರುವಾರ ಬೆಂಗಳೂರಿನ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಎಕ್ಸೈಡ್ ಇಂಡಸ್ಟ್ರೀಸ್ ವ್ಯವಸ್ಥಾಪಕ ನಿದೇರ್ಶಕ ಮತ್ತು ಸಿಇಒ ಸುಬೀರ್ ಚಕ್ರವರ್ತಿ ಅವರು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ ನಿರಾಣಿ ಅವರನ್ನು ಭೇಟಿ … Continued