ಮಣಿಪುರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಎಕ್ಸಿಟ್ ಪೋಲ್ ಭವಿಷ್ಯ
ನವದೆಹಲಿ: ಮಣಿಪುರ ಚುನಾವಣೆಯ ಫಲಿತಾಂಶಕ್ಕೂ ಮುನ್ನವೇ ಎಕ್ಸಿಟ್ ಪೋಲ್ ಅನ್ನು ವಿವಿಧ ಮಾಧ್ಯಮ ಸಂಸ್ಥೆಗಳು ಸೋಮವಾರ ಸಂಜೆ ಬಿಡುಗಡೆ ಮಾಡಿವೆ. ಎಲ್ಲ ಸಮೀಕ್ಷೆಗಳೂ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲಿದೆ ಎನ್ನುತ್ತಿವೆ. ಇಂಡಿಯಾ ಟುಡೇ – ಆಕ್ಸಿಸ್ ಮೈ ಇಂಡಿಯಾ ಸಮೀಕ್ಷೆಯಲ್ಲಿ ಮಣಿಪುರದಲ್ಲಿ ಬಿಜೆಪಿಗೆ 33-43 ಸ್ಥಾನಗಳು, ಕಾಂಗ್ರೆಸ್, ಎನ್‌ಪಿಪಿ ಮತ್ತು ಎನ್‌ಪಿಎಫ್‌ಗೆ ತಲಾ 4-8 ಸ್ಥಾನಗಳು ಮತ್ತು … Continued