ಮಸ್ಕಿ ಕೇತ್ರದ ಚುನಾವಣೋತ್ತರ ಸಮೀಕ್ಷೆ: ಯಾರೇ ಗೆದ್ದರೂ ಕಡಿಮೆ ಅಂತರ..!

ರಾಯಚೂರು: ಕಾಂಗ್ರೆಸ್ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ ರಾಜೀನಾಮೆಯಿಂದ ಎದುರಾದ ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಕುತೂಹಲ ಕಾರಣವಾಗಿದೆ. ಏಪ್ರಿಲ್ 17ರಂದು ಚುನಾವಣೆ ನಡೆದಿದ್ದು, ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. ಮಸ್ಕಿಯಲ್ಲಿ ಬಿಜೆಪಿಯಿಂದ ಪ್ರತಾಪಗೌಡ ಪಾಟೀಲ, ಕಾಂಗ್ರೆಸ್‌ನಿಂದ ಬಸನಗೌಡ ತುರ್ವಿಹಾಳ ಅಭ್ಯರ್ಥಿಗಳು. ಈ ಇಬ್ಬರೂ ನಾಯಕರು 2018ರ ಚುನಾವಣೆಯಲ್ಲಿಯೂ ಎದುರಾಳಿಗಳಾಗಿದ್ದರು. ಆದರೆ … Continued