ಲೋಕಸಭೆ ಚುನಾವಣೆ : ಏಪ್ರಿಲ್ 19 ರಿಂದ ಜೂನ್ 1 ರ ನಡುವೆ ಚುನಾವಣಾ ಸಮೀಕ್ಷೆಗಳಿಗೆ ನಿರ್ಬಂಧ

ನವದೆಹಲಿ : ಲೋಕಸಭೆ ಚುನಾವಣೆ 2024 ಮತ್ತು ಆಂಧ್ರಪ್ರದೇಶ, ಅರುಣಾಚಲಪ್ರದೇಶ, ಒಡಿಶಾ ಮತ್ತು ಸಿಕ್ಕಿಂದಲ್ಲಿ ನಿಗದಿಯಾಗಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಚುನಾವಣಾ (ಚುನಾವಣೋತ್ತರ) ಸಮೀಕ್ಷೆಗಳನ್ನು ನಡೆಸುವುದು, ಪ್ರಕಟಿಸುವುದು ಅಥವಾ ಪ್ರಚಾರ ಮಾಡುವುದನ್ನು ನಿಷೇಧಿಸಿ ಚುನಾವಣಾ ಆಯೋಗವು ಶುಕ್ರವಾರ (ಮಾರ್ಚ್ 29) ಅಧಿಸೂಚನೆ ಹೊರಡಿಸಿದೆ. ನಿಷೇಧದ ಅವಧಿಯು ಏಪ್ರಿಲ್ 19 ರಂದು ಬೆಳಿಗ್ಗೆ 7 ರಿಂದ ಪ್ರಾರಂಭವಾಗಲಿದೆ … Continued

ಪಂಚ ರಾಜ್ಯಗಳ ಚುನಾವಣೆ 2023 : 2 ರಾಜ್ಯಗಳಲ್ಲಿ ಬಿಜೆಪಿ, 2 ರಾಜ್ಯಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ, 1ರಲ್ಲಿ ಅತಂತ್ರ ಎಂದು ಎಕ್ಸಿಟ್ ಪೋಲ್ ಗಳ ಭವಿಷ್ಯ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿಗೆ ಲಾಭವಾಗಲಿದೆ ಹಾಗೂ ಛತ್ತೀಸ್‌ಗಢ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ ಸಿಗಲಿದೆ ಎಂದು ಎಂದು ಗುರುವಾರ ಪ್ರಕಟವಾದ ಬಹುತೇಕ ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ಮಿಜೋರಾಂನಲ್ಲಿ ಅತಂತ್ರ ವಿಧಾನಸಭೆಯ ಬಗ್ಗೆ ಹೇಳಿವೆ ಎಂದು ಸೂಚಿಸಿವೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರೆ, 200 ಸದಸ್ಯ ಬಲದ ರಾಜಸ್ಥಾನ ಮತ್ತು … Continued

ರಾಜಸ್ಥಾನ ವಿಧಾನಸಭೆ ಚುನಾವಣೆ : ರಾಜಸ್ಥಾನದಲ್ಲಿ ಕಾಂಗ್ರೆಸ್‌ ಕೈ ಹಿಡಿಯಲ್ಲ ಮತದಾರ, ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆ ಎಂದ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ತುರುಸಿನ ಸ್ಪರ್ಧೆಯಲ್ಲಿ ಬಿಜೆಪಿ ಮುಂದೆ ಎಂದ ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು

ನವದೆಹಲಿ : ಭಾರತದ ಚುನಾವಣಾ ಆಯೋಗವು (ಇಸಿಐ) ದೇಶದ ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣಗಳಲ್ಲಿ 2023 ರ ರಾಜ್ಯ ವಿಧಾನಸಭಾ ಚುನಾವಣೆಗಳ ಮತದಾನ ಪೂರ್ಣಗೊಂಡಿದ್ದು ಡಿಸೆಂಬರ್ 3ರಂದು ಫಲಿತಾಂಶಗಳು ಪ್ರಕಟವಾಗಲಿದೆ. ಐದು ರಾಜ್ಯಗಳ ಎಕ್ಸಿಟ್ ಪೋಲ್‌ಗಳು ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೆ ಬರಲು ಬಿಜೆಪಿಗೆ ಅನುಕೂಲಕರ ಸಂಖ್ಯೆ ಸಿಗಲಿದೆ ಎಂದು ತೋರಿಸಿದರೆ … Continued

ಎಕ್ಸಿಟ್‌ ಪೋಲ್‌: ಉತ್ತರಾಖಂಡದಲ್ಲಿ ತೀವ್ರ ಠಕ್ಕರ್‌ ಮಧ್ಯೆ ಕಾಂಗ್ರೆಸ್‌ಗಿಂತ ಬಿಜೆಪಿ ಮುಂದೆ

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆಗೆ ಫೆಬ್ರವರಿ 14 ರಂದು ಒಂದೇ ಹಂತದಲ್ಲಿ ಚುನಾವಣೆಗಳು ನಡೆಯಿತು. ಈ ನಿರ್ಣಾಯಕ ಚುನಾವಣೆಯಲ್ಲಿ, ಪ್ರಮುಖ ರಾಜಕೀಯ ಪಕ್ಷಗಳು ಕಣದಲ್ಲಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ( AAP) ಪಕ್ಷಗಳು ಸೆಣಸಾಟ ನಡೆಸಿವೆ. ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ 36-46 ಸ್ಥಾನಗಳೊಂದಿಗೆ ಉತ್ತರಾಖಂಡ್‌ನಲ್ಲಿ ಬಿಜೆಪಿಗೆ … Continued