ಬಿಜೆಪಿಯಿಂದ ಉಚ್ಚಾಟನೆ ಮಾಡಿದ್ದಕ್ಕೆ ಹೆದರಲ್ಲ: ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿಯಿಂದ ನನ್ನನ್ನು ಉಚ್ಚಾಟಿಸಿರುವುದಕ್ಕೆ ಹೆದರುವುದಿಲ್ಲ ಎಂದು ಕೆ.ಎಸ್‌.ಈಶ್ವರಪ್ಪ ಸೋಮವಾರ ಹೇಳಿದ್ದಾರೆ. ಉಚ್ಚಾಟನೆಯ ಆದೇಶ ನನಗೆ ಇನ್ನೂ ತಲುಪಿಲ್ಲ. ನನ್ನನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂಬ ವಿಷಯ ಮಾಧ್ಯಮಗಳ ಮೂಲಕವೇ ನನಗೆ ಗೊತ್ತಾಗಿದೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು.ನಾನು ಗೆಲ್ಲುವುದು ನಿಶ್ಚಿತ ಎಂದು ಹೇಳಿದ್ದೆ. ಅದರಂತೆ ಕಣದಲ್ಲಿಯೇ ಉಳಿದಿದ್ದೇನೆ. ನಾಳೆಯಿಂದ … Continued

ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿ, ಸಂಸತ್ತಿನ ನೈತಿಕ ಸಮಿತಿಯಿಂದ ಶಿಫಾರಸು : ಮೂಲಗಳು

ನವದೆಹಲಿ: ಆಪಾದಿತ ಪ್ರಶ್ನೆಗಾಗಿ ಲಂಚದ ವಿಚಾರಣೆ ಪ್ರಕರಣದಲ್ಲಿ ಸಂಸತ್ತಿನ ನೈತಿಕ ಸಮಿತಿಯು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸುವಂತೆ ಶಿಫಾರಸು ಮಾಡಿದೆ ಎಂದು ಮೂಲಗಳು ತಿಳಿಸಿವೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಲೋಕಸಭೆಯ ನೈತಿಕ ಸಮಿತಿಯು ಮಹುವಾ ಮೊಯಿತ್ರಾ ವಿರುದ್ಧ ಬಿಜೆಪಿ ಸಂಸದ ನಿಶಿಕಾಂತ ದುಬೆ ಮಾಡಿರುವ ಆರೋಪಗಳನ್ನು … Continued