ಮಹತ್ವದ ಸುದ್ದಿ… ಕರ್ನಾಟಕದಲ್ಲಿ ಶಾಲೆ ಆರಂಭಕ್ಕೆ ತಜ್ಞರ ಸಮಿತಿ ಏನು ಹೇಳಿದೆ..? ಇಲ್ಲಿದೆ ಮಾಹಿತಿ
ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಕರ್ನಾಟಕದಲ್ಲಿ ಬಂದ್ ಆಗಿದ್ದ ಶಾಲೆಗಳ ಪುನರಾರಂಭ ಮಾಡುವ ಕುರಿತು ನಾರಾಯಣ ಹೃದಯಾಲಯದ ಡಾ.ದೇವಿಶಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಿದ್ಧಪಡಿಸಿದ್ದು, ಇಂದು (ಮಂಗಳವಾರ) ಮಧ್ಯಾಹ್ನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲಿಸಲಿದೆ. ತಜ್ಞರು ನೀಡುವ ವರದಿಯನ್ನು ಆಧರಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು (ಮಂಗಳವಾರ) ತಜ್ಞರ ಸಮಿತಿ ಸದಸ್ಯರು ಮತ್ತು ಹಿರಿಯ ಸಚಿವರ … Continued