ಕರ್ನಾಟದಲ್ಲಿ ಸೆಪ್ಟೆಂಬರ್ 13 ರಿಂದ 6 – 8 ನೇ ತರಗತಿ ಆರಂಭಕ್ಕೆ ತಜ್ಞರ ಸಮಿತಿ ಸಲಹೆ..?
ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣ ಇಳಿಕೆ ಕಾಣುತ್ತಿದೆ. ಈ ನಡುವಲ್ಲೇ 6 ರಿಂದ 8ನೇ ತರಗತಿ ವರೆಗಿನ ಶಾಲಾ ಆರಂಭದ ಕುರಿತು ಚರ್ಚೆಗಳು ನಡೆಯುತ್ತಿದೆ. ಈ ನಡುವಲ್ಲೇ ಸಪ್ಟೆಂಬರ್ 13ರಿಂದ ಶಾಲೆಗಳು ಆರಂಭ ಮಾಡುವಂತೆ ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ತಿಳದುಬಂದಿದೆ. 9 ರಿಂದ 12 ನೇ ತರಗತಿಗಳಿಗೆ ನಡೆಯುತ್ತಿರುವ ಆಫ್‌ಲೈನ್ ಶಾಲೆಯ … Continued