ವೀಡಿಯೊಗಳು…| ಬೆಂಕಿ ಉಂಡೆಯಂತಾದ ಎಲಾನ್ ಮಸ್ಕ್ ಸ್ಟಾರ್‌ಶಿಪ್ ಬಾಹ್ಯಾಕಾಶ ನೌಕೆ ; ಉಡಾವಣೆಗೊಂಡ ಕೆಲವೇ ಕ್ಷಣಗಳಲ್ಲಿ ಸ್ಫೋಟ

ಎಲೋನ್‌ ಮಸ್ಕ್‌ ಅವರ ಸ್ಪೇಸ್‌ ಎಕ್ಸ್‌ನ ಬೃಹತ್ ಸ್ಟಾರ್‌ಶಿಪ್ ಬಾಹ್ಯಾಕಾಶ ನೌಕೆಯು ಗುರುವಾರ ಟೆಕ್ಸಾಸ್‌ನಿಂದ ಉಡಾವಣೆಗೊಂಡ ಕೆಲವೇ ನಿಮಿಷಗಳಲ್ಲಿ ಬಾಹ್ಯಾಕಾಶದಲ್ಲಿ ಸ್ಫೋಟಗೊಂಡಿದೆ. ಇದರಿಂದ, ಇದರಿಂದಾಗಿ ಎಫ್‌ಎಎ (FAA) ಫ್ಲೋರಿಡಾದ ಕೆಲವು ಭಾಗಗಳಲ್ಲಿ ವಾಯು ಸಂಚಾರವನ್ನು ಸ್ಥಗಿತಗೊಳಿಸಿತು. ಸೋಶಿಯಲ್ ಮೀಡಿಯಾದಲ್ಲಿನ ಹಲವಾರು ವೀಡಿಯೊಗಳು ದಕ್ಷಿಣ ಫ್ಲೋರಿಡಾ ಮತ್ತು ಬಹಾಮಾಸ್ ಬಳಿಯ ಮುಸ್ಸಂಜೆಯ ಆಕಾಶದಲ್ಲಿ ಉರಿಯುತ್ತಿರುವ ಶಿಲಾಖಂಡರಾಶಿಗಳನ್ನು ತೋರಿಸಿವೆ., … Continued

ವೀಡಿಯೊ…| ಮಹಿಳೆಯ ಪ್ಯಾಂಟ್‌ ಜೇಬಿನಲ್ಲಿದ್ದ ಮೊಬೈಲ್‌‌ ಸ್ಫೋಟ; ಆಸ್ಪತ್ರೆಗೆ ದಾಖಲು ; ಆಘಾತಕಾರಿ ದೃಶ್ಯ ವೈರಲ್‌

ಆಘಾತಕಾರಿ ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ಸ್ಥಳೀಯ ದಿನಸಿ ಅಂಗಡಿಯಲ್ಲಿ ಶಾಪಿಂಗ್ ಮಾಡುತ್ತಿದ್ದಾಗ ಪ್ಯಾಂಟಿನ ಹಿಂದಿನ ಜೇಬಿನಲ್ಲಿದ್ದ ಸ್ಮಾರ್ಟ್‌ಫೋನ್ ಸ್ಫೋಟಗೊಂಡಿದ್ದು, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ರೆಜಿಲ್‌ನ ಅನಾಪೊಲಿಸ್‌ ಎಂಬಲ್ಲಿ ಈ ಘಟನೆ ಸಂಭವಿಸಿದ್ದು, ಆಕೆ ತನ್ನ ಪತಿಯೊಂದಿಗೆ ದಿನಸಿ ಅಂಗಡಿಗೆ ಬಂದಿದ್ದರು. ಇದ್ದಕ್ಕಿದ್ದಂತೆ, ಅವರ ಪ್ಯಾಂಟ್‌ನಿಂದ ಹೊಗೆ ಹೊರಹೊಮ್ಮಲು ಪ್ರಾರಂಭಿಸಿತು, ನಂತರ ಅವರು ಬೆನ್ನಿನ ಕೆಳಭಾಗದಿಂದ ಜ್ವಾಲೆಯು … Continued

ವೀಡಿಯೊ…| ಉಡಾವಣೆಯಾದ ಕೆಲವೇ ಸೆಕೆಂಡುಗಳಲ್ಲಿ ಸ್ಫೋಟಗೊಂಡು ಬೆಂಕಿ ಉಂಡೆಯಾದ ಜಪಾನಿನ ಮೊದಲ ಖಾಸಗಿ ಉಪಗ್ರಹ

ಟೋಕಿಯೊ: ಜಪಾನಿನ ಕಂಪನಿಯೊಂದು ತಯಾರಿಸಿದ ರಾಕೆಟ್ ಬುಧವಾರ ಉಡಾವಣೆಯಾದ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಂಡಿತು. ಸುದ್ದಿ ಪ್ರಸಾರಕ ಎನ್‌ಎಚ್‌ಕೆ ಉರಿಯುತ್ತಿರುವ ರಾಕೆಟ್‌ ದೃಶ್ಯಗಳನ್ನು ತೋರಿಸಿದೆ. ಟೋಕಿಯೋ ಮೂಲದ ಸ್ಟಾರ್ಟ್ಅಪ್ ಸ್ಪೇಸ್ ಒನ್ ಯಶಸ್ವಿಯಾಗಿ ಉಪಗ್ರಹವನ್ನು ಕಕ್ಷೆಗೆ ಸೇರಿಸುವ ಮೊದಲ ಜಪಾನಿನ ಖಾಸಗಿ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗುವ ಗುರಿಯನ್ನು ಹೊಂದಿತ್ತು. ಅದರ 18 ಮೀಟರ್ (60-ಅಡಿ) ಘನ-ಇಂಧನ … Continued

ರಾಮಮಂದಿರ ಸ್ಫೋಟಿಸುವುದಾಗಿ ಬೆದರಿಕೆ : ವ್ಯಕ್ತಿ ಬಂಧನ

ಅರರಿಯಾ : ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಾಯಕನಂತೆ ಪೋಸು ನೀಡಿ, ಜನವರಿ 22 ರಂದು (ಸೋಮವಾರ) ಅಯೋಧ್ಯೆಯ ರಾಮಮಂದಿರವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ 21 ವರ್ಷದ ವ್ಯಕ್ತಿಯನ್ನು ಬಿಹಾರದ ಅರರಿಯಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ. . ಆರೋಪಿ ಇಂತೇಖಾಬ್ ಆಲಂ ಎಂಬಾತನನ್ನು ಶನಿವಾರ ತಡರಾತ್ರಿ ಬಲುವಾ ಕಲಿಯಗಂಜ್‌ನಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದ್ದು, ಆತ ಮಾನಸಿಕವಾಗಿ ಅಸ್ವಸ್ಥನಂತೆ … Continued