ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ
ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ … Continued