ಭಾರತ ಕ್ರಿಕೆಟ್‌ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರಿಕೆ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ಟೀಂ ಇಂಡಿಯಾದ ( ಪುರುಷರು) ಕೋಚಿಂಗ್ ಸಿಬ್ಬಂದಿ ಗುತ್ತಿಗೆ ವಿಸ್ತರಿಸುವುದಾಗಿ ಪ್ರಕಟಿಸಿದ್ದು, ರಾಹುಲ್ ದ್ರಾವಿಡ್ ಭಾರತದ ಮುಖ್ಯ ಕೋಚ್ ಆಗಿ ಮುಂದುವರಿಯಲಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಂ ರಾಥೋರ್, ಬೌಲಿಂಗ್ ಕೋಚ್ ಪಾರಸ್ ಮಾಂಬ್ರೆ ಮತ್ತು ಫೀಲ್ಡಿಂಗ್ ಕೋಚ್ ಟಿ ದಿಲೀಪ್ ಸೇರಿದಂತೆ ಸಹಾಯಕ ಸಿಬ್ಬಂದಿಯ ಇತರ … Continued

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ

ಬೆಂಗಳೂರು: ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ … Continued