ಸುಲಿಗೆ ಆರೋಪ:ಪರಮ್ ಬೀರ್ ಸಿಂಗ್ ವಿರುದ್ಧ ಥಾಣೆ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್
ಥಾಣೆ(ಮಹಾರಾಷ್ಟ್ರ) : ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಮಾಜಿ ಪೊಲೀಸ್ ಕಮಿಷನರ್ ಪರಮ್ ಬೀರ್ ಸಿಂಗ್ ವಿರುದ್ಧ ಮಹಾರಾಷ್ಟ್ರದ ಥಾಣೆ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಹೊರಡಿಸಿದೆ. ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಆರ್. ಜೆ. ತಾಂಬಲ್ ಅವರು ಎರಡು ದಿನಗಳ ಹಿಂದೆ ಥಾಣೆ ನಗರ ಪೊಲೀಸ್ ಠಾಣೆಗೆ ಆದೇಶ ಹೊರಡಿಸಿದ್ದಾರೆ, ಅಲ್ಲಿ ಸಿಂಗ್ ವಿರುದ್ಧ ಪ್ರಕರಣ … Continued