ಡೇಟಿಂಗ್ ಆ್ಯಪ್‌ನಲ್ಲಿ ಸ್ನೇಹ, ಖಾಸಗಿ ಫೋಟೋಗಳಿಂದ ಬ್ಲ್ಯಾಕ್‌ಮೇಲ್: ₹6 ಕೋಟಿ ಸುಲಿಗೆ ಮಾಡಿದ ಖತರ್ನಾಕ್‌ ಮಹಿಳೆ

ಪ್ರಯಾಗರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಟಿಂಡರ್‌ ಸೇರಿದಂತೆ ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಪುರುಷರನ್ನು ಪರಿಚಯಿಸಿಕೊಂಡು, ಬಳಿಕ ಅವರ ಖಾಸಗಿ ಫೋಟೋಗಳು ಮತ್ತು ವಿಡಿಯೋಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸುಲಿಗೆ ಜಾಲದ ಬಗ್ಗೆ ಹೈಕೋರ್ಟ್ ವಕೀಲರು ದೂರು ದಾಖಲಿಸಿದ ನಂತರ ಈ … Continued

ಸುಳ್ಳು ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿ 10 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಇಬ್ಬರು ಮಹಿಳೆಯರ ಬಂಧನ

ಮುಂಬೈ: ಉದ್ದೇಶಪೂರ್ವಕವಾಗಿ ಲೈಂಗಿಕ ಕಿರುಕುಳದ ಸುಳ್ಳು ಪ್ರಕರಣ ದಾಖಲಿಸಿ, ಉದ್ಯಮಿಯೊಬ್ಬರಿಂದ 10 ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆಯಿಟ್ಟಿದ್ದ ಇಬ್ಬರು ಮಹಿಳೆಯರನ್ನು ಮುಂಬೈ ಪೊಲೀಸರ ಸುಲಿಗೆ ವಿರೋಧಿ ದಳ (AEC) ಬಂಧಿಸಿದೆ ಎಂದು ವರದಿಯಾಗಿದೆ. ಎನ್‌ಡಿಟಿವಿ ವರದಿ ಪ್ರಕಾರ, ಬಂಧಿತರನ್ನು ಹೇಮಲತಾ ಪಾಟ್ಕರ (39) ಮತ್ತು ಅಮ್ರೀನಾ ಇಕ್ಬಾಲ್ ಜವೇರಿ (33) ಎಂದು ಗುರುತಿಸಲಾಗಿದೆ. ಉದ್ಯಮಿಯೊಬ್ಬರು … Continued

ಬೆಂಗಳೂರು | ಉದ್ಯಮಿ ಹನಿಟ್ರ್ಯಾಪ್ ಪ್ರಕರಣ ; ಬ್ಲ್ಯಾಕ್‌ಮೇಲ್ ಮಾಡಿ ಹಣ ಸುಲಿಗೆ ಆರೋಪ ; ಪ್ರಿಸ್ಕೂಲ್ ಶಿಕ್ಷಕಿ, ಇಬ್ಬರ ಬಂಧನ

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡಿದ ಆರೋಪದ ಮೇಲೆ ಶಿಶುವಿಹಾರದ ಶಿಕ್ಷಕಿ ಸೇರಿದಂತೆ ಮೂವರನ್ನು ಬೆಂಗಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಬಂಧಿಸಿದೆ ಎಂದು ವರದಿಯಾಗಿದೆ ಶಿಶುವಿಹಾರ (ಪ್ರಿ ಸ್ಕೂಲ್‌)ದ ಮಗುವಿನ ತಂದೆಯಿಂದ ಹಣ ಸುಲಿಗೆ ಮಾಡಿದ ಆರೋಪದ ಮೇಲೆ 25 ವರ್ಷದ ಶ್ರೀದೇವಿ ರೂಡಗಿ ಮತ್ತು ಗಣೇಶ ಕಾಳೆ (38) … Continued