ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ತಗುಲಿ ಸಚಿವ ಕೆ.ಎನ್. ರಾಜಣ್ಣ ಕಣ್ಣಿಗೆ ಗಾಯ

ತುಮಕೂರು: ಅಭಿಮಾನಿಗಳು ಸಿಡಿಸಿದ ಪಟಾಕಿ ಕಿಡಿ ಸಿಡಿದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಕಣ್ಣಿಗೆ ಗಾಯವಾಗಿದೆ ಎಂದು ವರದಿಯಾಗಿದೆ. ತುಮಕೂರು ಜಿಲ್ಲೆ ಕುಣಿಗಲ್ ಪಟ್ಟಣದ ಹುಚ್ಚ ಮಾಸ್ತಿಗೌಡ ವೃತ್ತದಲ್ಲಿ ಈ ಘಟನೆ ನಡೆದಿದೆ. ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ರಾಜಣ್ಣ ಅವರು ಅಲ್ಲಿ ಶಕ್ತಿ ಯೋಜನೆಗೆ ಚಾಲನೆ ನೀಡಲು ಹಾಸನಕ್ಕೆ ತೆರಳುತ್ತಿದ್ದರು. ಕುಣಿಗಲ್ ಮಾರ್ಗವಾಗಿ … Continued