ಸಾಲದ ಸುಳಿಯಲ್ಲಿ ಸಿಲುಕಿರುವ ಶ್ರೀಲಂಕಾದಲ್ಲಿ ಡೀಸೆಲ್‌ ಮಾರಾಟ ಸ್ಥಗಿತ- ಗ್ಯಾರೇಜ್‌ಗಳಲ್ಲಿರುವ ಬಸ್‌ಗಳಿಂದ ಇಂಧನ ತೆಗೆದು ಬಳಕೆ..!

ಕೊಲಂಬೊ: ಶ್ರೀಲಂಕಾ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಅತ್ಯಂತ ಅವಶ್ಯಕ ವಸ್ತುಗಳ ಆಮದುಗಳಿಗೂ ಪಾವತಿಸಲು ವಿದೇಶಿ ಕರೆನ್ಸಿಯ ಕೊರತೆ ಎದುರಾಗಿದ್ದು, ಹೀಗಾಗಿ ಗುರುವಾರ ದೇಶಾದ್ಯಂತ ಡೀಸೆಲ್‌ ಮಾರಾಟ ಸ್ಥಗಿತಗೊಳಿಸಲಾಗಿದೆ. ಶ್ರೀಲಂಕಾದಲ್ಲಿ ಗುರುವಾರ ಡೀಸೆಲ್ ಮಾರಾಟವಾಗಲಿಲ್ಲ. ಸುಮಾರು 2.2 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಸಾರಿಗೆ ವ್ಯವಸ್ಥೆ ಮೇಲೆ ಗಂಭೀರ ಪರಿಣಾಮ ಬೀರಲಿದೆ. ದ್ವೀಪ ರಾಷ್ಟ್ರವು ಸ್ವಾತಂತ್ರ್ಯದ … Continued